ಹುಬ್ಬಳ್ಳಿ ಜೋಧಪುರ್‌ ನಡುವೆ ನೇರ ರೈಲು: ಟಿಕೆಟ್ ಬುಕಿಂಗ್ ಶುರು!

ಹುಬ್ಬಳ್ಳಿ-ಜೋಧಪುರ್‌ ನೂತನ ರೈಲು (ರೈಲು ಸಂಖ್ಯೆ: 07359) ಹುಬ್ಬಳ್ಳಿಯಿಂದ 7:30ಕ್ಕೆ ತೆರಳಿ BGKT (ಭಗತ ಕಿ ಕೋಟಿ)ಗೆ ಬೆಳಗ್ಗೆ 5:30ಕ್ಕೆ ತಲುಪಲಿದೆ.

ಸದ್ಯ ಪ್ರತಿ ರವಿವಾರ ಈ ರೈಲು ಸಂಚಾರವಿರಲಿದೆ. ಸೆಪ್ಟೆಂಬರ್‌ 28ರಿಂದ ಸಂಚಾರ ಆರಂಭಿಸಲಿದೆ.

ashwini-vaishnaw-and-pralhad-joshi

twitter