
ಐಪಿಎಲ್ ಹರಾಜಿನಲ್ಲಿ ಆಟಗಾರರ ಖರೀದಿ ಜೋರಾಗಿದೆ. ಕ್ಯಾಮರೂನ್ ಗ್ರೀನ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (KKR) ಬರೋಬ್ಬರಿ 25.20 ಕೋಟಿ ರೂಪಾಯಿಗೆ ಖರೀದಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಕೆಕೆಆರ್ ನಡುವೆ ತೀವ್ರ ಬಿಡ್ಡಿಂಗ್ ವಾರ್ ನಡೆಯಿತು, 25 ಕೋಟಿ ರೂಪಾಯಿ ವರೆಗೆ ಬಿಡ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಂತರ ಹಿಂತೆಗೆದುಕೊಂಡಿತು. ಗ್ರೀನ್ ಈಗ ಐಪಿಎಲ್ ಹರಾಜು ಇತಿಹಾಸದಲ್ಲಿ ಅತ್ಯಂತ ವಿದೇಶಿ ದುಬಾರಿ ಆಟಗಾರನಾಗಿದ್ದಾರೆ. 2024 ರ ಹರಾಜಿನಲ್ಲಿ ಕೆಕೆಆರ್ 24.75 ಕೋಟಿಗೆ ಮಿಚೆಲ್ ಸ್ಟಾರ್ಕ್ ಅವರನ್ನು ಖರೀದಿಸಿತ್ತು.