ಬೆಂಗಳೂರು ಸಂಪೂರ್ಣ ಕೊಳಕು ನಗರ: ತನ್ನ ಕೊಳಕು ಮನಸ್ಥಿತಿ ಹೊರಹಾಕಿದ ವ್ಯಕ್ತಿ, ‘ಎಕ್ಸ್’ Post Viral!

ಬೆಂಗಳೂರು ಸಂಪೂರ್ಣ ಕೊಳಕು ನಗರ: ತನ್ನ ಕೊಳಕು ಮನಸ್ಥಿತಿ ಹೊರಹಾಕಿದ ವ್ಯಕ್ತಿ, ‘ಎಕ್ಸ್’ Post Viral!

ನಾನು 30 ನಿಮಿಷಗಳಿಂದ ಕ್ಯಾಬ್ ಅಥವಾ ಆಟೋ ಬುಕ್ ಮಾಡಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಾಧ್ಯವಾಗುತ್ತಿಲ್ಲ. ಇಲ್ಲಿನ ರಾಜ್ಯ ಸರ್ಕಾರ ಮೊದಲು ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದ್ದು ಇದೀಗ ಉಬರ್ ಮತ್ತು ಓಲಾವನ್ನು ಸಹ ನಿಷೇಧಿಸಲು ಮುಂದಾಗಿದೆ.

ಇದು ಯಾವ ರೀತಿಯ ಮಾಫಿಯಾ ಅಸಂಬದ್ಧ ವರ್ತನೆ. ಮೂಲಸೌಕರ್ಯವಿಲ್ಲ. ಸರಿಯಾದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲ. ಭಾಷೆ ಕುರಿತ ಗಲಾಟೆ. ರಾಜ್ಯ ಸರ್ಕಾರ ಮೊದಲು ಇಲ್ಲಿನ ಕಚೇರಿಗಳನ್ನು ಮುಚ್ಚುವಂತೆ ಹೇಳಬೇಕು ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.

Leave a Reply

Your email address will not be published. Required fields are marked *