ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ! ಭಾರತದ ಅನುಭವಿ ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.…
Category: ರಾಜ್ಯ
ರಾಜ್ಯ
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ!
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೆ ವಜಾ. ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
2 ತಿಂಗಳ ಹಿಂದೆ ಪ್ರೀತಿಸಿ ಮದುವೆ.. ಈಗ ಜೀವ ಕಳೆದುಕೊಂಡ ಯುವತಿ!
ಮಂಡ್ಯ: 2 ತಿಂಗಳ ಹಿಂದೆ ಪ್ರೀತಿಸಿ ಮದುವೆ.. ಈಗ ಜೀವ ಕಳೆದುಕೊಂಡ ಯುವತಿ, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳು ಗ್ರಾಮದಲ್ಲಿ ನಡೆದಿದೆ.…
ರಾಜ್ಯದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಪೂರೈಕೆಯಾಗಿದೆ.. ಜೋಶಿ!
ರಾಜ್ಯದ ಬೇಡಿಕೆಗಿಂತ ಹೆಚ್ಚು ರಸಗೊಬ್ಬರ ಪೂರೈಕೆಯಾಗಿದೆ.. ಜೋಶಿ! ಕರ್ನಾಟಕಕ್ಕೆ (Karnataka) ರಸಗೊಬ್ಬರ ಪೂರೈಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬರೀ…
ಮೈಸೂರು|ಚಿನ್ನದ ಅಂಬಾರಿ ಹೊರಲಿರುವ ‘ಕ್ಯಾಪ್ಟನ್ ಅಭಿಮನ್ಯು’
ಮೈಸೂರು (ಜ.24) ಮೈಸೂರು ದಸರಾ ತಯಾರಿಗಳು ಆರಂಭಗೊಂಡಿದೆ. ಅಕ್ಟೋಬರ್ 2ರಂದು ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿರುವ ಮೈಸೂರು ದಸರಾಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.ಇದೀಗ ಜಿಲ್ಲಾಡಳಿತ ಮೈಸೂರಿನತ್ತ…
ಕರ್ನಾಟಕದ ಚುನಾವಣೆಯಲ್ಲೂ ಅಕ್ರಮ ಎಂದ ರಾಹುಲ್ ಗಾಂಧಿ!
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಹಾಗೂ ಕಾಂಗ್ರೆಸ್ ಪಕ್ಷದ ನಡುವಿನ ಸಂಘರ್ಷ ಮತ್ತೊಂದು ಮಜಲಿಗೆ ತಲುಪಿದೆ. ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ…
RCB ಕಾಲ್ತುಳಿತದಲ್ಲಿಸಾವನ್ನಪ್ಪಿದ್ದ ಬಾಲಕಿ ಕಿವಿಯೋಲೆ ನಾಪತ್ತೆ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4, 2025 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ದುರಂತ…
KPCLನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ!
ಬೆಂಗಳೂರು: ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ! ಬೆಂಗಳೂರು: ಕೆಪಿಸಿಎಲ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಚರ್ಚಿಸಿ ತೀರ್ಮಾನ…
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್!
ನಟ ದರ್ಶನ್ ಪ್ರಸ್ತುತ ಥಾಯ್ಲೆಂಡ್‌ನಲ್ಲಿ ಇದ್ದಾರೆ. ಅಲ್ಲಿನ ಫುಕೆಟ್ ಪಟ್ಟಣದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಪತ್ನಿ ಮಗನ ಜೊತೆ ರಿಲ್ಯಾಕ್ಸ್ ಆಗಲೆಂದು ಚಿತ್ರೀಕರಣದ…
ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ!
ಆಂಧ್ರದಲ್ಲಿ ಬೆಂಗಳೂರಿನ ಉದ್ಯಮಿಗಳ ಅಪಹರಿಸಿ ಕೊಲೆ, ಅಪ್ಪ ಹಾಗೂ ಮಗನನ್ನು ಅಪಹರಿಸಿ, ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದಲ್ಲಿ ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ.…