ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ?

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ?

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿರುವ ಸರಣಿ ಹೃದಯಾಘಾತದ ಹಿನ್ನಲೆಯಲ್ಲಿ ಸರ್ಕಾರ ಜಯದೇವ ವೈದ್ಯರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ನೀಡಲು ಸೂಚಿಸಿತ್ತು. ಇದೀಗ ವರದಿ ಲೀಕ್ ಆಗಿದ್ದು ಕೊವಿಡ್ ಲಸಿಕೆಯಿಂದಲೇ ಹೃದಯಾಘಾತವಾಗ್ತಿದೆಯಾ ಇಲ್ಲವೋ ಎಂದು ಬಹಿರಂಗವಾಗಿದೆ.

Leave a Reply

Your email address will not be published. Required fields are marked *