‘ವಾರಣಾಸಿ’ ಸಿನಿಮಾದಲ್ಲಿ ಕನ್ನಡದ ಖ್ಯಾತ ಹೀರೋಗೆ ಅವಕಾಶ ಕೊಟ್ಟ ರಾಜಮೌಳಿ

ರಾಜಮೌಳಿ

ಮಲಯಾಳಂ ನಟ ಪೃಥ್ವಿರಾಜ್​ ಸುಕುಮಾರನ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ಖ್ಯಾತ ನಟ ಪ್ರಕಾಶ್ ರೈ ಕೂಡ ನಟಿಸಲಿದ್ದಾರೆ ಎಂದು ವರದಿ ಆಗಿದೆ.